ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಇಂದು ಯಕ್ಷಗಾನ ತರಬೇತಿಗೆ ಚಾಲನೆ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಶನಿವಾರ, ಜುಲೈ 20 , 2013
ಹಂಗಾರಕಟ್ಟೆ, ಜುಲೈ 20 , 2013

ಇಂದು ಯಕ್ಷಗಾನ ತರಬೇತಿಗೆ ಚಾಲನೆ

ಹಂಗಾರಕಟ್ಟೆ : ಹಂಗಾರಕಟ್ಟೆ ಐರೋಡಿಯ ಯಕ್ಷಗಾನ ಕಲಾ ಕೇಂದ್ರದ ವತಿಯಿಂದ ಪ್ರಸಕ್ತ ಸಾಲಿನ ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಶನಿವಾರ ಸಂಜೆ 6 ಗಂಟೆಗೆ ಸಾಲಿಗ್ರಾಮದ ಗುಂಡ್ಮಿಯಲ್ಲಿರುವ ಕಲಾಕೇಂದ್ರದ ಕಲಾಭವನದಲ್ಲಿ ನಡೆಯಲಿದೆ. ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ದೋಮ ಚಂದ್ರಶೇಖರ್ ಉದ್ಘಾಟಿಸಲಿದ್ದು, ಉಡುಪಿ ಕೋ- ಆಪರೇಟಿವ್ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ಬಿ.ವಿ. ಲಕ್ಷ್ಮೀನಾರಾಯಣ ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಖ್ಯಾತ ಕಲಾವಿದರ ಕೂಡುವಿಕೆಯಿಂದ 'ಚಂದ್ರಾವಳಿ ವಿಲಾಸ' ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಕಲಾಕೇಂದ್ರದ ಕಾರ್ಯದರ್ಶಿ ಐರೋಡಿ ರಾಜಶೇಖರ ಹೆಬ್ಬಾರ್ ತಿಳಿಸಿದ್ದಾರೆ.


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು




ಪೂರಕ ಲೇಖನಗಳು



ತಾಜಾ ಲೇಖನಗಳು
     
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ