ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಯಕ್ಷಗಾನ ಕಲಿಕಾ ತರಬೇತಿ ಆರಂಭ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಮ೦ಗಳವಾರ, ಆಗಸ್ಟ್ 6 , 2013
ಉಡುಪಿ , ಆಗಸ್ಟ್ 6 , 2013

ಯಕ್ಷಗಾನ ಕಲಿಕಾ ತರಬೇತಿ ಆರಂಭ

ಉಡುಪಿ : ಕಟಪಾಡಿಯ ಎಸ್‌ವಿಎಚ್‌ ಆಂಗ್ಲ ಮಾಧ್ಯಮ ಶಾಲೆ, ಎಸ್‌ವಿಎಸ್‌ ಪೂ.ಪ್ರಾ., ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ಕಲಿಕಾ ತರಬೇತಿಯು ಕಲಾವಿದ ಕೋಳ್ಯೂರು ರಾಮಚಂದ್ರರಾವ್‌ ಅವರ ಉಪಸ್ಥಿತಿಯಲ್ಲಿ ಆರಂಭಗೊಂಡಿತು.

ಉಪನ್ಯಾಸಕ ನಟರಾಜ್‌ ಉಪಾಧ್ಯಾಯ ಉದ್ಘಾಟನೆ ನೆರವೇರಿಸಿದರು. ನಿವೃತ್ತ ಉಪನ್ಯಾಸಕ ಯು. ನಂದನ್‌ ಕುಮಾರ್‌ ಅನಿಸಿಕೆ ವ್ಯಕ್ತಪಡಿಸಿದರು.

ಸಂಸ್ಥೆಗಳ ಆಡಳಿತಾಧಿಕಾರಿ ಪ್ರಭಾವತಿ ಎಸ್‌. ಅಡಿಗ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಪುಂಡರಿಕಾಕ್ಷ ಮಿತಂತ್ತಾಯ ಪ್ರಾಸ್ತಾವಿಸಿದರು. ಶಿಕ್ಷಕಿ ಶಶಿಪ್ರಭಾ ಅತಿಥಿಗಳನ್ನು ಪರಿಚಯಿಸಿದರು. ಶಿಕ್ಷಕಿ ಶಶಿಕಲಾ ವಂದಿಸಿದರು. ಮಮತಾ ಕಾರ್ಯಕ್ರಮ ನಿರ್ವಹಿಸಿದರು.


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ