ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಯಕ್ಷಗಾನ ಕಲಿಕಾ ಕಮ್ಮಟ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಭಾನುವಾರ, ಒಕ್ಟೋಬರ್ 27 , 2013
ಒಕ್ಟೋಬರ್ 27 , 2013

ಯಕ್ಷಗಾನ ಕಲಿಕಾ ಕಮ್ಮಟ

ಬೆಂಗಳೂರು : ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯು ತಂಜಾವೂರಿನ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರದ ಸಹಯೋಗದೊಂದಿಗೆ 15 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳಿಗೆ 'ಯಕ್ಷಗಾನ ಕಲಿಕಾ ಕಮ್ಮಟ' ಏರ್ಪಡಿಸಿದೆ. 15 ಮಂದಿಯನ್ನು ಮಾತ್ರ ಕಮ್ಮಟಕ್ಕೆ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಗಳು ತಮ್ಮ ವ್ಯಕ್ತಿಗತ ವಿವರಗಳನ್ನೊಳಗೊಂಡಿರುವ ಅರ್ಜಿಯನ್ನು ರಿಜಿಸ್ಟ್ರಾರ್‌, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು-2 ಈ ವಿಳಾಸಕ್ಕೆ ನ.15ರೊಳಗೆ ಸಲ್ಲಿಸಬಹುದು. ಮಾಹಿತಿಗೆ ದೂ: 080-22113146 ಸಂಪರ್ಕಿಸಬಹುದು ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

ಕೃಪೆ : http://www.udayavani.com/


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ