ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಬೆಂಗಳೂರು: ಯಕ್ಷಗಾನ ಕಮ್ಮಟಕ್ಕೆ ಆಹ್ವಾನ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಭಾನುವಾರ, ಜನವರಿ 19 , 2014
ಜನವರಿ 19, 2014

ಬೆಂಗಳೂರು: ಯಕ್ಷಗಾನ ಕಮ್ಮಟಕ್ಕೆ ಆಹ್ವಾನ

ಬೆಂಗಳೂರು : ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ತಂಜಾವೂರಿನ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ಸಹಯೋಗದೊಂದಿಗೆ ಫೆ.19 ರಿಂದ 28ರವರೆಗೆ 'ಯಕ್ಷಗಾನ ಕಲಿಕಾ ಕಮ್ಮಟ' ಆಯೋಜಿಸಿದೆ. 15 ರಿಂದ 30 ವರ್ಷದೊಳಗಿನವರು ಕಮ್ಮಟದಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಬಹುದು. 15 ಮಂದಿ ಶಿಬಿರಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತಿದ್ದು, ಕಾಲೇಜು ವಿದ್ಯಾರ್ಥಿಗಳಿಗೆ ಆದ್ಯತೆ. ಹೆಚ್ಚಿನ ಮಾಹಿತಿಗೆ ದೂ. 080 2211 3146 ಸಂಪರ್ಕಿಸಬಹುದು.

ಕೃಪೆ : http://kannada.yahoo.com

Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ