ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಕೋಟ ಸುವರ್ಣ ಯಕ್ಷ ಬಳಗ ವತಿಯಿಂದ ಯಕ್ಷ ಸಂಭ್ರಮ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಬುಧವಾರ, ಜನವರಿ 21 , 2015
ಜನವರಿ 21, 2015

ಕೋಟ ಸುವರ್ಣ ಯಕ್ಷ ಬಳಗ ವತಿಯಿಂದ ಯಕ್ಷ ಸಂಭ್ರಮ

ಕೋಟ : ಸುವರ್ಣ ಯಕ್ಷಬಳಗ ಹಂದಟ್ಟು, ಕೋಟ, ಶ್ರೀ ಮಹಾಗಣಪತಿ ಯಕ್ಷಗಾನ ಬಳಗ ಹೇರಿಕುದ್ರು ಇವರ ಸಂಯುಕ್ತ ಆಶ್ರಯದಲ್ಲಿ, ಯಕ್ಷಗಾನ ಕಲಾವಿದರಿಗೆ ಸಮ್ಮಾನ ಹಾಗೂ ಯಕ್ಷಗಾನ ಪ್ರದರ್ಶನ ಯಕ್ಷ ಸಂಭ್ರಮ ' ಕಾರ್ಯಕ್ರಮ ಜ.14ರಂದು ಕೋಟ ಹಂದೆ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು.

ವಿದ್ಯುತ್‌ ಗುತ್ತಿಗೆದಾರ ಕೆ.ಆರ್‌.ನಾಯಕ್‌ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ವಕೀಲ ಶ್ಯಾಮಸುಂದರ್‌ ನಾಯರಿ, ಕೋಟ ಗ್ರಾ.ಪಂ.ಉಪಾಧ್ಯಕ್ಷ ಪ್ರಮೋದ್‌ ಹಂದೆ, ಶನೀಶ್ವರ ದೇವಸ್ಥಾನದ ಮುಖ್ಯಸ್ಥ ರಾಮಸ್ವಾಮಿ, ಗಿರಿಧರ ಉಪಾಧ್ಯ ಕೋಟೇಶ್ವರ, ಯಕ್ಷ ದೇಗುಲ ಸಂಸ್ಥೆಯ ಸುದರ್ಶನ ಉರಾಳ, ಕೆ.ಜಿ.ಪೂಜಾರಿ, ಸೀತಾರಾಮ್‌ ಭಟ್‌, ವೆಂಕಟರಮಣ ಸೋಮಯಾಜಿ, ಅಮೃತೇಶ್ವರೀ ದೇವಳದ ಅರ್ಚಕ ಪ್ರಭಾಕರ ಜೋಗಿ, ಅಮರ್‌ ಹಂದೆ, ತಿಮ್ಮ ಪೂಜಾರಿ ಕೋಟ ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭ ಸಂಸ್ಥೆಯ ವತಿಯಿಂದ, ಮೆಸ್ಕಾಂ ಉದ್ಯೋಗಿ ಸಂಜೀವ ಪೂಜಾರಿ ಹಾಗೂ ಸುಮಾರು 25ಕ್ಕೂ ಹೆಚ್ಚು ಯಕ್ಷಗಾನ ಕಲಾವಿದರನ್ನು ಸಮ್ಮಾನಿಸಿ ಗೌರವಿಸಲಾಯಿತು.

ತಿಮ್ಮ ಪೂಜಾರಿ ಹಂದಟ್ಟು ಕಾರ್ಯಕ್ರಮ ಸಂಯೋಜಿಸಿದರು.



ಕೃಪೆ : http://udayavani.com

Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ